ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ!

ಮಂಡ್ಯ:- ಜಿಲ್ಲೆಯಲ್ಲಿ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ ಉಳಿದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂ ಭರ್ತಿಗೆ ಕೇವಲ 11 ಅಡಿಗಳಷ್ಟೇ ಬಾಕಿಯಿದೆ. ರಾಜ್ಯದಲ್ಲಿ ಹೊಂದಾಣಿಕೆ‌ ಕೊರತೆ ಆಗಿದೆ: ಬಿಜೆಪಿ-ಜೆಡಿಎಸ್ ಮೈತ್ರಿ ಗುಟ್ಟು ಬಿಚ್ಚಿಟ್ಟ ಸಿ ಬಿ ಸುರೇಶ್ ಬಾಬು! ಸದ್ಯ ಕೆಆರ್‌ಎಸ್ ಡ್ಯಾಂಗೆ 29,368 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಪರಿಣಾಮ 24 ಗಂಟೆಗಳಲ್ಲಿ ಕನ್ನಂಬಾಡಿ ಕಟ್ಟೆಯಲ್ಲಿ 4 ಟಿಎಂಸಿ ನೀರು ಶೇಖರಣೆಯಾಗಿದೆ. … Continue reading ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ!