ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ದರ ಕೊಂಚ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.
ಲಕ್ನೋ ವಿರುದ್ಧ 6 ವಿಕೆಟ್ ಗಳ ಜಯ: ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಆರ್ ಸಿಬಿ!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 28ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,480 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 73,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,480 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ