ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಚಿನ್ನದ ದರ ಕೊಂಚ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ. ಲಕ್ನೋ ವಿರುದ್ಧ 6 ವಿಕೆಟ್ … Continue reading ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಕೊಂಚ ಇಳಿಕೆ.. ಇಲ್ಲಿದೆ ಇಂದಿನ ದರಪಟ್ಟಿ!