ಬೆಂಗಳೂರು/ನವದೆಹಲಿ:- ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯದ್ವಾತದ್ವಾ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ.
ವಿದೇಶಗಳಲ್ಲಿ ಹೆಚ್ಚಿನ ಕಡೆಯೂ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಂತೂ ಇನ್ನೂ ವೇಗವಾಗಿ ಕುಸಿತ ಕಂಡಿದೆ. ಒಮ್ಮೆಗೇ ಗ್ರಾಮ್ಗೆ 4 ರೂನಷ್ಟು ಇಳಿಕೆ ಆಗಿದೆ. ನಿನ್ನೆ ಸಂಜೆಯೂ 2 ರೂ ಇಳಿಕೆಯಾಗಿತ್ತು ಬೆಳ್ಳಿ ಬೆಲೆ. ಒಂದೇ ದಿನದ ಅಂತರದಲ್ಲಿ 6 ರೂಗಳಷ್ಟು ಇಳಿಕೆಯಾಗಿದೆ. ಮಾರ್ಚ್ 31ರ ಬಳಿಕ ಅತ್ಯಂತ ಕಡಿಮೆ ಬೆಲೆಯಲ್ಲಿ ಬೆಳ್ಳಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 84,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 91,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 84,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,900 ರುಪಾಯಿಯಲ್ಲಿ ಇದೆ
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 4ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,640 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,640 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 84,000 ರೂ
ಚೆನ್ನೈ: 84,000 ರೂ
ಮುಂಬೈ: 84,000 ರೂ
ದೆಹಲಿ: 84,150 ರೂ
ಕೋಲ್ಕತಾ: 84,000 ರೂ
ಕೇರಳ: 84,000 ರೂ
ಅಹ್ಮದಾಬಾದ್: 84,050 ರೂ
ಜೈಪುರ್: 84,150 ರೂ
ಲಕ್ನೋ: 84,150 ರೂ
ಭುವನೇಶ್ವರ್: 84,000 ರೂ