Gold Silver Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ

ಭಾರತದಲ್ಲಿ ಚಿನ್ನದ ಮೇಲಿನ ವ್ಯಾಮೋಹ ಎಂದಿಗೂ ಬದಲಾಗಲ್ಲ. ಇಲ್ಲಿ ಜನ ಕೇವಲ ಆಭರಣವಾಗಿ ನೋಡದೇ ಅದನ್ನು ಉಳಿತಾಯ, ಹೂಡಿಕೆಯಾಗಿ ನೋಡುತ್ತಾರೆ. ಹೀಗಾಗಿ ಚಿನ್ನ ದಿನೇ ದಿನೇ ತನ್ನ ಮೌಲ್ಯ ಹೆಚ್ಚಿಸಿಕೊಂಡು ಗಗನಕ್ಕೇರುತ್ತಿದೆ. ಬಹಳ ಹಿಂದೆ ಭಾರತೀಯರಿಗೆ ಈ ಚಿನ್ನ, ಬೆಳ್ಳಿ ವಸ್ತುಗಳನ್ನು ಹೆಚ್ಚು ಆಭರಣವಾಗಿ ಮಾತ್ರ ಹೆಚ್ಚು ಬಳಸುತ್ತಿದ್ದರು. ಆದರೆ ಈಗ ಚಿನ್ನ ಕೇವಲ ಅಲಂಕಾರಿಕ ವಸ್ತುವಾಗಿ ಉಳಿದಿಲ್ಲ. ಬದಲಿಗೆ ಬಂಗಾರವನ್ನು ಈಗ ಬಾಂಡ್‌ ರೂಪದಲ್ಲಿ, ಷೇರು ರೂಪದಲ್ಲಿ ಹೂಡಿಕೆ-ಉಳಿತಾಯವಾಗಿ ಇಡುತ್ತಿದ್ದಾರೆ. ಇದೇ ಕಾರಣಕ್ಕೆ ಗ್ರಾಹಕರು ಚಿನ್ನ-ಬೆಳ್ಳಿ … Continue reading Gold Silver Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಬಂಗಾರ, ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ