ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!

ಬೆಂಗಳೂರು:- ಕರ್ನಾಟಕದ ಪತ್ರಕರ್ತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ ಕೊಡಲಿದ್ದಾರೆ. ಬೆಂಗಳೂರು ಪ್ರಯಾಣಿಕರು ಮಿಸ್ ಮಾಡ್ದೆ ಓದಲೇಬೇಕಾದ ಸ್ಟೋರಿ: ನಾಳೆಯಿಂದ ಟೋಲ್ ದರ ದುಬಾರಿ! ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. “ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ಸೇವಾ ಸೌಲಭ್ಯಕ್ಕೆ … Continue reading ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆಗೆ ನಾಳೆ ಸಿದ್ದರಾಮಯ್ಯ ಚಾಲನೆ!