KSRTC ಪ್ರಯಾಣಿಕರಿಗೆ ಸಿಹಿ ಸುದ್ದಿ: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ!

ಬೆಂಗಳೂರು:- ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಮೆಜೆಸ್ಟಿಕ್‌ನಿಂದ ರಾಜ್ಯದ ವಿವಿಧ ಭಾಗಗಳಿಗೆ ಮಾ. 28ರಿಂದ 30ರವರೆಗೆ ಹೆಚ್ಚುವರಿ ಬಸ್‌ಗಳು ಸಂಚರಿಸದ್ದು, ಸಾಮಾನ್ಯ ಸಾರಿಗೆ, ಐರಾವತ, ಸ್ಲೀಪರ್ ಕೋಚ್ ಸೇರಿ ಎಲ್ಲಾ ಐಷಾರಾಮಿ ಬಸ್‌ಗಳು ಲಭ್ಯವಾಗಲಿವೆ. ಮೆಜೆಸ್ಟಿಕ್, ಶಾಂತಿನಗರ, ಸ್ಯಾಟ್‌ಲೈಟ್, ಪೀಣ್ಯ ಬಸ್‌ನಿಲ್ದಾಣದಿಂದ ಬಸ್‌ಗಳ ಕಾರ್ಯಾಚರಣೆ ನಡೆಯಲಿದೆ. ಮಚ್ಚು ಹಿಡಿದು ರೀಲ್ಸ್: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ! ಹಬ್ಬ ಮುಗಿದ ಬಳಿಕ ವಿಶೇಷ ಬಸ್‌ಗಳ ಕಾರ್ಯಾಚರಣೆ … Continue reading KSRTC ಪ್ರಯಾಣಿಕರಿಗೆ ಸಿಹಿ ಸುದ್ದಿ: ಯುಗಾದಿಗೆ 2,000 ಹೆಚ್ಚುವರಿ ಬಸ್ ವ್ಯವಸ್ಥೆ!