Close Menu
Ain Live News
    Facebook X (Twitter) Instagram YouTube
    Thursday, May 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಸಿಕ್ತು ಗುಡ್ ನ್ಯೂಸ್!

    By AIN AuthorMarch 15, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ರಾಜ್ಯ ಸರ್ಕಾರವು ಇ-ಖಾತಾ ನಿರೀಕ್ಷೆಯಲ್ಲಿರುವ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ.

    ನೀವು ಶ್ರೀಮಂತರಾಗಬೇಕಾ!? ತುಳಸಿ ಗಿಡದ ಬಳಿ ಈ ಒಂದು ವಸ್ತು ಇಡಿ ಶ್ರೀಮಂತರಾಗುತ್ತೀರಿ!

    ಕರ್ನಾಟಕ ಸರ್ಕಾರದ ಸಚಿವ ಸಂಪುಟವು ಗ್ರಾಮೀಣ ಪ್ರದೇಶಗಳಲ್ಲಿ ಇ-ಖಾತಾ ಯೋಜನೆಯನ್ನು ಜಾರಿಗೆ ತರಲು ಅನುಮೋದನೆ ನೀಡಿದೆ. ವಿಧೇಯಕ ಅಂಗೀಕರಿಸಿದರೆ ಗ್ರಾಮೀಣ ಭಾಗದ ಕಂದಾಯ ಬಡಾವಣೆ, ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮನೆ, ನಿವೇಶನ ಸಕ್ರಮಕ್ಕೆ ಅವಕಾಶ ನೀಡಿದಂತಾಗುತ್ತದೆ.

    ಬೆಂಗಳೂರಿನಲ್ಲಿ ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಎಲ್ಲಾ ಉಪ-ನೋಂದಣಿದಾರರಿಗೆ ಆಸ್ತಿ ನೋಂದಣಿಗೆ ಇ-ಆಸ್ತಿ ಮತ್ತು ಇ-ಖಾತಾ ಸಾಫ್ಟ್‌ವೇರ್ ಬಳಸುವಂತೆ ಆದೇಶಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ.

    ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿತ್ತು. ಈಗಾಗಲೇ ಇ ಖಾತಾ ಕುರಿತು ಸೃಷ್ಟಿಯಾಗಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಮುಂದಾಗಿತ್ತು. ಇತ್ತೀಚೆಗೆ ವಿಕಾಸಸೌಧದಲ್ಲಿ ಮೂವರು ಸಚಿವರ ನೇತೃತ್ವದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

    Post Views: 1

    Demo
    Share. Facebook Twitter LinkedIn Email WhatsApp

    Related Posts

    ಮೆಟ್ರೋ 3ನೇ ಯೋಜನೆಗೆ ಸಚಿವ ಸಂಪುಟ ಅನುಮತಿ; ರಾಮನಗರ ಜಿಲ್ಲೆ ಈಗ ಬೆಂಗಳೂರು ದಕ್ಷಿಣ – ಡಿಕೆಶಿ!

    May 22, 2025

    ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್.. 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ನಿರ್ಧಾರ!

    May 22, 2025

    ಮಳೆ ಹಾನಿ ಪ್ರದೇಶಕ್ಕೆ JDS ಭೇಟಿ: ಕೆಲಸ ಮಾಡೋಕೆ ಆಗಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗ್ರಿ – ಕಾಂಗ್ರೆಸ್ ವಿರುದ್ಧ ಟಿ ಎ ಶರವಣ ಆಕ್ರೋಶ

    May 22, 2025

    ಸಹನಟಿ ಜೊತೆ ವಾಟ್ಸಪ್‌ ಚಾಟ್‌ ವೈರಲ್‌..ಮಿಡ್‌ ನೈಟ್‌ನಲ್ಲಿ ಮೂಡ್‌ ಬರ್ತಿದೆ ಎಂದ್ರಾ ಮಡೆನೂರು ಮನು?

    May 22, 2025

    ಅತ್ಯಾಚಾರ ಎಸಗಿದ ಮುನಿರತ್ನನನ್ನು ಬಿಜೆಪಿ ಇನ್ನೂ ಯಾಕೆ ಪಕ್ಷದಲ್ಲಿ ಉಳಿಸಿಕೊಂಡಿದೆ?: ಪ್ರಿಯಾಂಕ್ ಖರ್ಗೆ

    May 22, 2025

    ಅತ್ಯಾಚಾರ ಕೇಸ್: ಕಾಮಿಡಿ ಕಿಲಾಡಿ ಮಡೆನೂರು ಮನು ಅರೆಸ್ಟ್‌

    May 22, 2025

    ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ!

    May 22, 2025

    ಕೊಳ್ಳೇಗಾಲ: ಹಸೆಮಣೆಯಿಂದ ನೇರವಾಗಿ ಪರೀಕ್ಷೆಗೆ ಹಾಜರಾದ ನವವಧು

    May 22, 2025

    ನಿಂತಿದ್ದ ಜಾಗದಲ್ಲೇ ಹೃದಯಾಘಾತ: ಕುಸಿದು ಬಿದ್ದ 19 ವರ್ಷದ ಯುವಕ ಸಾವು..!

    May 22, 2025

    ಮಾಂಗಲ್ಯಧಾರಣೆ ಬಳಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಬಿಕಾಂ ಫೈನಲ್‌ ಪರೀಕ್ಷೆ ಬರೆದ ನವವಧು: Video

    May 22, 2025

    ಮೈಸೂರು ಸ್ಯಾಂಡಲ್‌ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ..2 ವರ್ಷ 2 ತಿಂಗಳಿಗೆ ಪಡೆದಿದೆಷ್ಟು ಕೋಟಿ ಮಿಲ್ಕಿ ಬ್ಯೂಟಿ?

    May 22, 2025

    ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು..?

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.