ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ತನ್ನಲ್ಲಿ ಖಾಲಿ ಇರುವ ಇನ್ಸೆಕ್ಟ್ ಕಲೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮೈಸೂರು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜುಲೈ 07 ರಂದು ಬೆಳಿಗ್ಗೆ 10:30 ಕ್ಕೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು. ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : … Continue reading ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!