Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RRB Group D Recruitment: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಬರೋಬ್ಬರಿ 32,438 ಹುದ್ದೆಗಳು ಖಾಲಿ ಇವೆ! ಇಂದೇ ಅರ್ಜಿ ಸಲ್ಲಿಸಿ

    By Author AINDecember 25, 2024
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರೈಲ್ವೆ ನೇಮಕಾತಿ ಮಂಡಳಿ  ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಆರ್‌ಆರ್‌ಬಿಯಲ್ಲಿ ದೊಡ್ಡ ಪ್ರಮಾಣದ ನೋಟಿಫಿಕೇಶನ್‌ಅನ್ನು ಬಿಡುಗಡೆ ಮಾಡಿದೆ. ಹೌದು ರೈಲ್ವೇ ನೇಮಕಾತಿ ಮಂಡಳಿ ಗ್ರೂಪ್ ಡಿ ನೇಮಕಾತಿ ಪ್ರಕ್ರಿಯೆ ಗೆ ಸಂಬಂಧಿಸಿದಂತೆ ಒಟ್ಟು 32,438 ಹುದ್ದೆಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಕೂಡಲೇ ಅಧಿಕೃತ ವೆಬ್‌ಸೈಟ್ rrbcdg.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. ಫೆಬ್ರವರಿ 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

    ನೇಮಕಾತಿ ಪೂರ್ಣ ಮಾಹಿತಿ

    ನೇಮಕಾತಿ ಸಂಸ್ಥೆ: ಆರ್‌ಆರ್‌ಬಿ

    ಅರ್ಜಿ ಸಲ್ಲಿಕೆ: ಆನ್‌ನೈಲ್

    ಮಾಸಿಕ ವೇತನ: ನಿಯಮಾನುಸಾರ

    ಅರ್ಜಿ ಸಲ್ಲಿಕೆ ಆರಂಭ: ಜನವರಿ 23

    ಅರ್ಜಿ ಸಲ್ಲಿಕೆ ಕೊನೆ ದಿನ: ಫೆಬ್ರವರಿ 22

    ಒಟ್ಟು ಹುದ್ದೆಗಳು: 32,438 ಹುದ್ದೆಗಳು

    ಹುದ್ದೆಗಳ ಪೂರ್ತಿ ಮಾಹಿತಿ,

    ಪಟ್ಟಿ ಟ್ರ್ಯಾಕ್ ಮೇಂಟೇನರ್: 13,187 ಹುದ್ದೆಗಳು

    ಪಾಯಿಂಟ್ಸ್‌ಮನ್: 5058 ಹುದ್ದೆಗಳು

    ಸಹಾಯಕ (ವಿವಿಧ): ಒಟ್ಟು 3,077 ಹುದ್ದೆಗಳು
    ಇಂಜಿನಿಯರಿಂಗ್ ಸಹಾಯಕ (ಟ್ರ್ಯಾಕ್ ಮೆಷಿನ್) 799

    ಸಹಾಯಕ (ಸೇತುವೆ): 301

    ಸಹಾಯಕ ಪಿ-ವೇ: 247

    ಮೆಕ್ಯಾನಿಕಲ್ ಸಹಾಯಕ : 2587 ಸ

    ಹಾಯಕ ಲೋಕೋ ಶೆಡ್ (ಡೀಸೆಲ್): 420

    ಸಹಾಯಕ (ಕಾರ್ಯಾಗಾರ): 3077

    ಶೈಕ್ಷಣಿಕ ವಿದ್ಯಾರ್ಹತೆ

    ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು. ಅಥವಾ ಎನ್‌ಸಿವಿಟಿ ಅಥವಾ ಐಟಿಐಯಿಂದ ಎನ್‌ಇಸಿ ಪ್ರಮಾಣಪತ್ರ ಪಡೆದಿರುವುದು ಕಡ್ಡಾಯ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಅಭ್ಯರ್ಥಿಗಳ ವಯೋಮಿತಿ

    ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಬಯಸುವ ಅರ್ಜಿದಾರರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 36 ವರ್ಷ ವಯಸ್ಸಾಗಿರಬೇಕು.

    ಅರ್ಜಿಯ ಇತರ ಮಾಹಿತಿ

    ರೈಲ್ವೆ ನೇಮಕಾತಿ ಮಂಡಳಿಯು ಈ ಮೇಲಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆ ಮುಂದಿನ ವರ್ಷ 2025ರ ಜನವರಿ 23ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ವಿದ್ಯಾರ್ಹತೆಗಳು ಮತ್ತು ನೇಮಕಾತಿ ಪ್ರಕ್ರಿಯೆಗೆ ಸೂಕ್ತ ದಾಖಲಾತಿಗಳ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

     

    Demo
    Share. Facebook Twitter LinkedIn Email WhatsApp

    Related Posts

    ಇ.ಡಿ ಫೇಸ್ ಮಾಡೋಕೆ ನಮ್ಮ ಕುಟುಂಬ ರೆಡಿ: DCM ಡಿಕೆ ಶಿವಕುಮಾರ್!

    June 23, 2025

    ಇಡಿ ತನಿಖೆಗೆ ಸಂಪೂರ್ಣ ಸಹಕಾರ ಕೊಟ್ಟಿದ್ದೇನೆ: ಡಿಕೆ ಸುರೇಶ್!

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    BCCI New Rules: ಬೆಂಗಳೂರು ಕಾಲ್ತುಳಿತ ಕೇಸ್: ಸಂಭ್ರಮಾಚರಣೆಗಳಿಗೆ ಕಠಿಣ ನಿಯಮ ಜಾರಿಗೊಳಿಸಿದ ಬಿಸಿಸಿಐ

    June 23, 2025

    ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು: ಛಲವಾದಿ ನಾರಾಯಣಸ್ವಾಮಿ

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    ಸಿಎಂ ಅವರೇ ಬಿ.ಆರ್.ಪಾಟೀಲ್ ಅವರ ಬಾಯಿ ಮುಚ್ಚಿಸುವ ಆತಂಕ ನಮಗಿದೆ: ಬಿಎಸ್ ಯಡಿಯೂರಪ್ಪ

    June 23, 2025

    ED ನನ್ನ ಮೇಲೂ ಕೇಸ್ ಹಾಕಿತ್ತು. ಆಮೇಲೆ ಏನಾಯಿತು?. ಯಾರೂ ನನ್ನ ರಕ್ಷಣೆಗೆ ಬಂದಿರಲಿಲ್ಲ: ಡಿ. ಕೆ. ಶಿವಕುಮಾರ್

    June 23, 2025

    ಈ ಸರ್ಕಾರ ರಾಜ್ಯವನ್ನು ಏಳಿಗೆ ಕಡೆಗೆ ತೆಗೆದುಕೊಂಡು ಹೋಗುವುದಿಲ್ಲ: ಕುಮಾರ್ ಬಂಗಾರಪ್ಪ

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025

    ಸಾರ್ವಜನಿಕರೇ ಗಮನಿಸಿ.. ಹೊಸ ರೀತಿಯ ವಂಚನೆ: ಕೆಲವೇ ಸೆಕೆಂಡುಗಳಲ್ಲಿ 45 ಲಕ್ಷ ರೂ. ಮಾಯ!

    June 23, 2025

    ಐಶ್ವರ್ಯ ಗೌಡ ವಂಚನೆ ಪ್ರಕರಣ; ಇಡಿ ತನಿಖೆಗೆ ನನ್ನ ಸಂಪೂರ್ಣ ಸಹಕಾರ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.