ಉತ್ತರ ಕರ್ನಾಟಕ ಮಂದಿಗೆ ಕೇಂದ್ರದಿಂದ ಗುಡ್ ನ್ಯೂಸ್: ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ!
ಬೆಂಗಳೂರು:- ಉತ್ತರ ಕರ್ನಾಟಕ ಮಂದಿಗೆ ಕೇಂದ್ರ ಸರ್ಕಾರವು ಗುಡ್ ನ್ಯೂಸ್ ಕೊಟ್ಟಿದ್ದು, ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ ಆಗಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. IPL 2025: ತವರಲ್ಲಿ ಡೆಲ್ಲಿಗೆ ಮತ್ತೊಂದು ಸೋಲಿನ ಆಘಾತ: ಮಹತ್ವದ ಪಂದ್ಯದಲ್ಲಿ ಗೆದ್ದು ಬೀಗಿದ ಕೋಲ್ಕತ್ತಾ! ಈ ಸಂಬಂಧ X ಮಾಡಿರುವ ಅವರು, ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ … Continue reading ಉತ್ತರ ಕರ್ನಾಟಕ ಮಂದಿಗೆ ಕೇಂದ್ರದಿಂದ ಗುಡ್ ನ್ಯೂಸ್: ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ!
Copy and paste this URL into your WordPress site to embed
Copy and paste this code into your site to embed