Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸಿಕ್ತು ರಾಜ್ಯ ಸರ್ಕಾರದ ಗುಡ್​ ನ್ಯೂಸ್​!

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ಇಷ್ಟು ದಿನ ಬಿಡಿಎಗೆ ಇದ್ದ ಭೂ ಪರಿವರ್ತನೆ ಅಧಿಕಾರವನ್ನು ಇದೀಗ ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಇನ್ಮುಂದೆ ರೆವಿನ್ಯೂ ಸ್ವತ್ತುಗಳಿಗೂ ನಕ್ಷೆ ಮಂಜೂರಾತಿ ಭಾಗ್ಯ ದೊರೆಯಲಿದೆ.

    ಮಹಾ “ಗಡಿ” ತಗಾದೆ ; ಗಡಿ ಭಾಗದ ವಿದ್ಯಾರ್ಥಿಗಳಿಗೆ ಆಫರ್ ಕೊಟ್ಟು ಸೆಳೆಯುವ ಪ್ರಯತ್ನದಲ್ಲಿ ಶಿವಾಜಿ ವಿವಿ

    ಬಿಬಿಎಂಪಿ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ ಆದಾಯ ಹರಿದು ಬರುವ ನಿರೀಕ್ಷೆಯಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ಮೊದಲು ಬಿಡಿಎಗೆ ಇದ್ದ ರೆವಿನ್ಯೂ ಸ್ವತ್ತುಗಳ ಭೂ ಪರಿವರ್ತನೆ ಅಧಿಕಾರವನ್ನು ಇನ್ಮುಂದೆ ಬಿಬಿಎಂಪಿ ನಗರ ಯೊಜನೆ ವಿಭಾಗಕ್ಕೆ ಅಧಿಕಾರ ನೀಡಲಾಗಿದೆ. ಎಡಿಟಿಪಿಗಳಿಗೆ ಭೂ ಪರಿವರ್ತನೆ ಪವರ್​​ ನೀಡಲಾಗಿದ್ದು, ಕನ್ವರ್ಷನ್ ಮಾಡಿ, ಸುಧಾರಣಾ ಶುಲ್ಕ ಪಾವತಿಸಿಕೊಂಡು ಪ್ಲ್ಯಾನ್ ಕೊಡಲು ಅವಕಾಶ ನೀಡಲಾಗಿದೆ.

    ಇನ್ನು ಏಕ ನಿವೇಶನ ವಿನ್ಯಾಸ ನಕ್ಷೆ ಮಂಜೂರಾತಿ ಅಧಿಕಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಬಿ ಖಾತಾಗಳಿಗೆ ಕಟ್ಟಡ ಮಂಜೂರಾತಿ ನಕ್ಷೆ ಸಿಗುತ್ತಿರಲಿಲ್ಲ. ಆದರೆ ಸರ್ಕಾರದ ಈ ನಿರ್ಧಾರ ರೆವಿನ್ಯೂ ಜಾಗದ ಮಾಲೀಕರ ಸಂಕಷ್ಟ ದೂರ ಮಾಡಿದೆ.

    Demo
    Share. Facebook Twitter LinkedIn Email WhatsApp

    Related Posts

    ಬೃಹತ್ ಇ-ಖಾತಾ ಮೇಳ: ಸ್ಥಳದಲ್ಲಿಯೇ 1,259 ಅಂತಿಮ ಇ-ಖಾತೆಗಳ ವಿತರಣೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಜು.2ರಿಂದ ಭರ್ಜರಿ ಮಳೆ- ಹವಾಮಾನ ಇಲಾಖೆ!

    June 30, 2025

    ಹಾಸನದಲ್ಲಿ ಹೃದಯಾಘಾತ ಸಮಸ್ಯೆ: ವಿಶೇಷ ಸಮಿತಿ ರಚಿಸಿದ ಆರೋಗ್ಯ ಇಲಾಖೆ..!

    June 30, 2025

    Heart Attack: ಬೆಂಗಳೂರಿನಲ್ಲಿ ಹೃದಯಾಘಾತಕ್ಕೆ ಬಲಿಯಾದ 26 ವರ್ಷದ MBBS ವಿದ್ಯಾರ್ಥಿ..!

    June 30, 2025

    ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ: ಮಲ್ಲಿಕಾರ್ಜುನ ಖರ್ಗೆ

    June 30, 2025

    ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ: ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ನೀವ್ಯಾಕೆ ಆ ಕೆಲಸ ಮಾಡ್ತೀರಿ?: ಪರಮೇಶ್ವರ್

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Heart Attack: ಹೃದಯಾಘಾತಕ್ಕೆ ಅಸಲಿ ಕಾರಣ..? ಮೊಬೈಲ್, ಜಂಕ್’ಫುಡ್ ಹೃದಯದ ವಿಲನ್..!

    June 30, 2025

    ನಿವೇಶನ ಖರೀದಿಸುವ ಮೊದಲು ವಾಸ್ತು ಪ್ರಕಾರ ಇದಿಯಾ..? ಇಲ್ಲಿದೆ ನೋಡಿ ಮಾಹಿತಿ

    June 30, 2025

    ಬೆಂಗಳೂರಲ್ಲಿ ಮತ್ತೊಂದು ಚೀಟಿ ಪಂಗನಾಮ: ಜನರಿಗೆ ಮಕ್ಮಲ್ ಟೋಪಿ ಹಾಕಿ ಎಸ್ಕೇಪ್ ಆಗಿದ್ದ ವಂಚಕ ಅರೆಸ್ಟ್!

    June 30, 2025

    ಬೆಂಗಳೂರಿಗರ ಗಮನಕ್ಕೆ: ಇಂದು 60 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್; ಎಲ್ಲೆಲ್ಲಿ?

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.