ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸಿಕ್ತು ರಾಜ್ಯ ಸರ್ಕಾರದ ಗುಡ್​ ನ್ಯೂಸ್​!

ಬೆಂಗಳೂರು:- ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ಕೊಟ್ಟಿದೆ. ಇಷ್ಟು ದಿನ ಬಿಡಿಎಗೆ ಇದ್ದ ಭೂ ಪರಿವರ್ತನೆ ಅಧಿಕಾರವನ್ನು ಇದೀಗ ಬಿಬಿಎಂಪಿಗೆ ಹಸ್ತಾಂತರಿಸಲಾಗಿದೆ. ಇನ್ಮುಂದೆ ರೆವಿನ್ಯೂ ಸ್ವತ್ತುಗಳಿಗೂ ನಕ್ಷೆ ಮಂಜೂರಾತಿ ಭಾಗ್ಯ ದೊರೆಯಲಿದೆ. ಮಹಾ “ಗಡಿ” ತಗಾದೆ ; ಗಡಿ ಭಾಗದ ವಿದ್ಯಾರ್ಥಿಗಳಿಗೆ ಆಫರ್ ಕೊಟ್ಟು ಸೆಳೆಯುವ ಪ್ರಯತ್ನದಲ್ಲಿ ಶಿವಾಜಿ ವಿವಿ ಬಿಬಿಎಂಪಿ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ ಆದಾಯ ಹರಿದು ಬರುವ ನಿರೀಕ್ಷೆಯಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ … Continue reading ಬೆಂಗಳೂರಿನ ರೆವಿನ್ಯೂ ಆಸ್ತಿ ಮಾಲೀಕರಿಗೆ ಸಿಕ್ತು ರಾಜ್ಯ ಸರ್ಕಾರದ ಗುಡ್​ ನ್ಯೂಸ್​!