Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    By Author AINJune 19, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ ಶೇ 10 ರಷ್ಟು ಮೀಸಲಾತಿ ಇರುವುದನ್ನು 15% ಗೆ ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದ್ದಾರೆ. ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಮಾಡಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.

    ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?

    ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿಯನ್ನು ಪ್ರಸ್ತುತ ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಸಿದ್ದರಾಮಯ್ಯನವರ ಮುಂದೆ ಇಟ್ಟಿದ್ದರು. ಇದೀಗ ಈ ಪ್ರಸ್ತಾವನೆಯನ್ನು ಇಂದಿನ ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲಾ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ.

    ರಾಜ್ಯದಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು ಇದೀಗ 15% ಏರಿಕೆ ಮಾಡಿ ಕ್ಯಾಬಿನೆಟ್​ ಅನುಮೋದನೆ ಸಹ ನೀಡಿದೆ.

    Demo
    Share. Facebook Twitter LinkedIn Email WhatsApp

    Related Posts

    Nandini ತನ್ನ ಕಡೆ ತಪ್ಪು ಇಟ್ಕೊಂಡು Amul ಮೇಲೆ ಆರೋಪ ಮಾಡೋದು ಸರಿ ಅಲ್ಲ: ಭೀಮಾ ನಾಯಕ್

    June 19, 2025

    Gruhalakshmi Scheme: ಗೃಹಲಕ್ಷ್ಮಿ ಹಣ ನಿಮಗೆ ಬಂದಿಲ್ಲವೇ..? ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು..?

    June 19, 2025

    Chicken Health Care: ಚಿಕನ್ ತಿಂದ್ರೆ ಬರುತ್ತಾ ಕ್ಯಾನ್ಸರ್? ಈ ಬಗ್ಗೆ ವೈದ್ಯರು ಹೇಳೋದೇನು..?

    June 19, 2025

    BREAKING.. ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ನಿಧನ..!

    June 19, 2025

    ಮೆಟ್ರೋ ನಿಲ್ದಾಣದಲ್ಲಿ ಅಮುಲ್ ಮಳಿಗೆ: ಇದು ಸರಿಯಲ್ಲ – ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

    June 19, 2025

    ಸರ್ಕಾರಿ ಜಮೀನು ಒತ್ತುವರಿ ಆರೋಪ: ಹೆಚ್.ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

    June 19, 2025

    ನನಗೆ ಹುಷಾರಿಲ್ಲ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಯುವಕ ಆತ್ಮಹತ್ಯೆ..! ಕಾರಣ ನಿಗೂಢ

    June 19, 2025

    Bomb Threat: ಕೆಂಪೇಗೌಡ ಏರ್ ಪೋರ್ಟ್’ಗೆ ವಾರದಲ್ಲೇ ಎರಡನೇ ಬಾಂಬ್ ಬೆದರಿಕೆ ಮೇಲ್..!

    June 19, 2025

    ಕೋಲಾರದಲ್ಲಿ ಮಾವು ಬೆಲೆ ಕುಸಿತ: ಬೆಂಬಲ ಬೆಲೆ ನೀಡಲು ಇಂದು ನಿರ್ಧಾರ – ಬೈರತಿ ಸುರೇಶ್

    June 19, 2025

    Today’s Gold Price: ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ! ಹೀಗಿದೆ ನೋಡಿ ಇಂದಿನ ಗೋಲ್ಡ್, ಸಿಲ್ವರ್ ರೇಟ್

    June 19, 2025

    ಶಾಲಾ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ..! ಮೃತದೇಹ ನೋಡಿ ಚೀರಿಕೊಂಡ ಮಕ್ಕಳು

    June 19, 2025

    ವಾಹನ ಸವಾರರ ಗಮನಕ್ಕೆ: ಹೆಬ್ಬಾಳ ಫ್ಲೈಓವರ್ ರಾತ್ರಿ ಸಂಚಾರ ನಿಷೇಧ- ಪರ್ಯಾಯ ಮಾರ್ಗ ಇಲ್ಲಿದೆ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.