ಗುಡ್ ನ್ಯೂಸ್: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿದ ಸರ್ಕಾರ!

ಬೆಂಗಳೂರು:- ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿ ಆದೇಶ ಹೊರಡಿಸಿದೆ. ಬಟ್ಟೆ ತೊಳೆಯಲು ಬಾವಿಗೆ ಹೋದ ಇಬ್ಬರು ಯುವತಿಯರು ಸಾವು! ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ತಲಾ 2,000 ರೂಪಾಯಿಗಳಷ್ಟು ಹೆಚ್ಚಳ ಮಾಡಿದೆ. ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ … Continue reading ಗುಡ್ ನ್ಯೂಸ್: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಧನ ಹೆಚ್ಚಿಸಿದ ಸರ್ಕಾರ!