ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!

ಬೆಂಗಳೂರು:- ಕರ್ನಾಟಕ ಆರೋಗ್ಯ ಇಲಾಖೆಯು, ಕ್ಯಾನ್ಸರ್ ರೋಗಿಗಳಿಗೆ ಗುಡ್​ನ್ಯೂಸ್ ನೀಡಿದೆ. ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. IPL 2025: 33 ರನ್ ಗಳಿಂದ ಗುಜರಾತ್ ಮಣಿಸಿದ ಲಕ್ನೋ! ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್​​ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ … Continue reading ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!