Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Gold and Silver Pricce: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌! ಇಂದು ಬಂಗಾರದ ಬೆಲೆ ಭಾರೀ ಇಳಿಕೆ – ಬೆಳ್ಳಿ ದರ ಎಷ್ಟಿದೆ ಗೊತ್ತಾ..?

    By Author AINJanuary 27, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಇಂದು ಬಂಗಾರ ಆಚಾರ ಹಾಗೂ ಆಡಂಭರವಾಗಿ ಮಾನ್ಯತೆ ಪಡೆದುಕೊಂಡಿದೆ. ಅಲ್ಪ ಸ್ವಲ್ಪ ಹಣ ಸಿಕ್ಕಿದರೂ ಇದನ್ನು ಬಂಗಾರ ಮಾಡಿಸುವ ಎಂದು ಯೋಚಿಸುವ ಮಧ್ಯಮ ವರ್ಗದವರೇ ಹೆಚ್ಚಿರುವ ಭಾರತದಂತಹ ದೇಶದಲ್ಲಿ ಬಂಗಾರದ ಬೆಲೆ ಏರಿಕೆ ನುಂಗಲಾರದ ಬಿಸಿ ತುಪ್ಪವಾಗಿದೆ. ಒಮ್ಮೆ ಏರಿಕೆ ಒಮ್ಮೆ ಇಳಿಕೆ ಹೀಗೆ  ಬೆಳ್ಳಿ ಬಂಗಾರ ಹಾವು ಏಣಿ ಆಟವಾಡುತ್ತಿದೆ. ಚಿನ್ನದ ಬೆಲೆ ಇಳಿಕೆಯೊಂದಿಗೆ ಈ ವಾರದ ಆರಂಭವಾಗಿದೆ. ಬೆಳ್ಳಿ ಬೆಲೆಯೂ ಇಳಿಕೆ ಆಗಿದೆ.

    ಹೌದು ಭಾರತದಲ್ಲಿ ಮಾತ್ರ ಸೋಮವಾರ ತುಸು ಬದಲಾವಣೆ ಆಗಿದೆ. ಬೆಳ್ಳಿ ಬೆಲೆ ಜನವರಿ 14ರ ಬಳಿಕ ಮೊದಲ ಬಾರಿ ಇಳಿಕೆ ಆಗಿದೆ. ಸೋಮವಾರ ಗ್ರಾಮ್​ಗೆ ಒಂದು ರೂ ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 97.50 ರೂ ಇದ್ದ ಬೆಳ್ಳಿ ಬೆಲೆ 96.50 ರೂಗೆ ಕುಸಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,250 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

    ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 27ಕ್ಕೆ)

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,400 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
    • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

    ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

    • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,400 ರೂ
    • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
    • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 75,400 ರೂ
    • ಚೆನ್ನೈ: 75,400 ರೂ
    • ಮುಂಬೈ: 75,400 ರೂ
    • ದೆಹಲಿ: 75,550 ರೂ
    • ಕೋಲ್ಕತಾ: 75,400 ರೂ
    • ಕೇರಳ: 75,400 ರೂ
    • ಅಹ್ಮದಾಬಾದ್: 75,450 ರೂ
    • ಜೈಪುರ್: 75,550 ರೂ
    • ಲಕ್ನೋ: 75,550 ರೂ
    • ಭುವನೇಶ್ವರ್: 75,400 ರೂ

     

    Demo
    Share. Facebook Twitter LinkedIn Email WhatsApp

    Related Posts

    ಮೇಕೆದಾಟು ವಿಚಾರದಲ್ಲಿ ಯಾವ ಪಕ್ಷವೂ ರಾಜಕೀಯ ಮಾಡಬಾರದು: MB ಪಾಟೀಲ್

    July 5, 2025

    ಹೃದಯಾಘಾತಕ್ಕೆ ಖ್ಯಾತ ಹಾಲಿವುಡ್ ನಟ ಸಾವು!

    July 5, 2025

    ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ: BS ಯಡಿಯೂರಪ್ಪ ವಾಗ್ದಾಳಿ!

    July 5, 2025

    ಮೆಟ್ರೋ ಪ್ರಯಾಣಿಕರೇ..ನಾಳೆ ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ!

    July 5, 2025

    ಸಿದ್ದರಾಮಯ್ಯ ಸಿಎಂ ಸೀಟ್ ನಿಂದ ಕೆಳಗಿಳಿಯೋದು ಖಚಿತ: ಆರ್ ಅಶೋಕ್!

    July 5, 2025

    ನಕಾರಾತ್ಮಕ ರಾಜಕಾರಣದಿಂದಲೇ ಖರ್ಗೆ ಅವರನ್ನು ಜನರು 3 ಬಾರಿ ತಿರಸ್ಕರಿಸಿದ್ದಾರೆ: ಪಿಯೂಷ್ ಗೋಯಲ್

    July 5, 2025

    ನಿಷೇಧ ಇದ್ದರೂ ಕಳಪೆ ಹೆಲ್ಮೆಟ್: ಅಂಗಡಿಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು!

    July 5, 2025

    ಬ್ಯಾಂಕ್ ವಂಚನೆ ಪ್ರಕರಣ: ಅಮೆರಿಕದಲ್ಲಿ ನೀರವ್ ಮೋದಿ ಸಹೋದರ ನಿಹಾಲ್ ಮೋದಿ ಅರೆಸ್ಟ್..!

    July 5, 2025

    ಕೊಡವ ಕಾಂಟ್ರೋವರ್ಸಿ: ರಶ್ಮಿಕಾ ಮಂದಣ್ಣ ಪರ ಬ್ಯಾಟ್‌ ಬೀಸಿದ ಕೊಡವತಿ ಹರ್ಷಿಕಾ!

    July 5, 2025

    ಸಿದ್ದರಾಮಯ್ಯ, ಡಿಕೆಶಿ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ: ರೇಣುಕಾಚಾರ್ಯ

    July 5, 2025

    Malleswaram Bomb Blast: 30 ವರ್ಷ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರೆಸ್ಟ್..!

    July 5, 2025

    ಸ್ನೇಹಿತನಿಗೆ ಮುಹೂರ್ತವಿಟ್ಟು ಸುಲಿಗೆ ಮಾಡಿದ್ದ ಆರೋಪಿಗಳು ಅರೆಸ್ಟ್..!

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.