ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್!

ಮೈಸೂರು, ಮೇ 16: “ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿ.ಎಂ.ಸಿದ್ದರಾಮಯ್ಯ! ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ … Continue reading ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: DCM ಡಿ.ಕೆ.ಶಿವಕುಮಾರ್!