ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!
ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರ ಮಳೆ ಅನಾಹುತಕ್ಕೆ ಸಿಕ್ಕಿ ನಲುಗುತ್ತಿರುವ ಬಗ್ಗೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಸಂಗ್ರಹ ಆಗುತ್ತಿರುವ ಆದಾಯ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಸಾಯಿ ಲೇಔಟ್ ಗೆ ಶಾಶ್ವತ ಪರಿಹಾರಕ್ಕೆ ಕ್ರಮ: ಮಹೇಶ್ವರ್ ರಾವ್! ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಗ್ರೇಟರ್ ಬೆಂಗಳೂರು ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ! ಎಂದು ಸರ್ಕಾರಕ್ಕೆ … Continue reading ಗ್ರೇಟರ್ ಬೆಂಗಳೂರು ಅಲ್ಲ, ಲೂಟರ್ ಗಳ ಬೆಂಗಳೂರು: ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ!
Copy and paste this URL into your WordPress site to embed
Copy and paste this code into your site to embed