Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!
ಹುಬ್ಬಳ್ಳಿ:- ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಆದ್ರೆ ಗೃಹಲಕ್ಷ್ಮಿ ಹಣ ಸರಿಯಾಗಿ ಪ್ರತಿ ತಿಂಗಳು ಖಾತೆಗೆ ಜಮೆಯಾಗದಿರುವುದರಿಂದ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಗೃಹಲಕ್ಷ್ಮಿ ಹಣದ … Continue reading Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!
Copy and paste this URL into your WordPress site to embed
Copy and paste this code into your site to embed