ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ: ಹಾಲಿನ ಬೆಲೆ ಏರಿಕೆಗೆ ಸುರೇಶ್ ಕುಮಾರ್ ಹಿಂಗಂದ್ರೂ!

ಬೆಂಗಳೂರು:- ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಡಿಕೆ ಸುರೇಶ್ ಖಂಡಿಸಿದ್ದಾರೆ. ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ರಾಜ್ಯ ಮಾಹಿತಿ ಆಯೋಗದ ಆಯುಕ್ತ! ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು 9 ರೂ. ಏರಿಕೆ ಮಾಡಿದೆ. ಈಗ ಹಾಲಿನ ದರ, ಮುಂದೆ ನೀರಿನ ದರ, ಆಮೇಲೆ ವಿದ್ಯುತ್ ದರ, ಬಹುಶಃ ಸೇವಿಸುವ ಗಾಳಿಗೂ ಬೆಲೆ ನಿಗದಿ ಪಡಿಸುವ ದಿನ ಬಹಳ … Continue reading ಗ್ಯಾರಂಟಿ ಉಚಿತ, ಬೆಲೆ ಏರಿಕೆ ಖಚಿತ: ಹಾಲಿನ ಬೆಲೆ ಏರಿಕೆಗೆ ಸುರೇಶ್ ಕುಮಾರ್ ಹಿಂಗಂದ್ರೂ!