ಮಣಿಪುರದ ಚಾಂದೆಲ್‌ನಲ್ಲಿ ಗುಂಡಿನ ಚಕಮಕಿ: 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ!

ಭಾರತೀಯ ಸೇನೆ ನಡೆಸಿದ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಎನ್ಕೌಂಟರ್ ಆಗಿರುವ ಘಟನೆ ಮಣಿಪುರದ ಚಾಂದೆಲ್‌ ಜಿಲ್ಲೆಯಲ್ಲಿ ಜರುಗಿದೆ. ಸಚಿವ ವೆಂಕಟೇಶ್ ಪೈಲಟ್ ವಾಹನ ಪಲ್ಟಿ.. ಮುಂದೇನಾಯ್ತು? ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕವು ಮೇ 14 ರಂದು ಕಾರ್ಯಾಚರಣೆ ನಡೆಸಿತು ಎಂದು ಸೇನೆಯ ಪೂರ್ವ ಕಮಾಂಡ್ … Continue reading ಮಣಿಪುರದ ಚಾಂದೆಲ್‌ನಲ್ಲಿ ಗುಂಡಿನ ಚಕಮಕಿ: 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ!