ಮುಖ್ಯಮಂತ್ರಿ ಕಚೇರಿ ಅಧಿಕಾರಿಯನ್ನೇ ಯಾಮಾರಿಸಿದ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ…? ಅಧಿಕಾರಿಯ ನಡೆಗೆ ಸಾರ್ವಜನಿಕರ ಆಕ್ರೋಶ…!

ದೊಡ್ಡಬಳ್ಳಾಪುರ:ತಾಲೂಕಿನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರು ರಾಜ್ಯದ ಮುಖ್ಯಮಂತ್ರಿ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯ ಅಧಿಕಾರಿಯನ್ನೆ ಯಾಮಾರಿಸಿರುವ ಘಟನೆ ಬೆಳಕಿಗೆ ಬಂದಿದೆ.. ಕಳೆದ ಎರಡು ತಿಂಗಳಿನಿಂದ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಗ್ರಾಮಸ್ಥರು ಚರಂಡಿ ,ಕುಡಿಯುವ ನೀರು ಇನ್ನು ಹಲವಾರು ಸಮಸ್ಯೆಗಳನ್ನು ಕುರಿತು ಸಾರ್ವಜನಿಕ ಸಂಪರ್ಕ ಇಲಾಕೆಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ್ದರು. ಕೂಡಲೇ ಹೆಚ್ಚೆತ್ತ ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಮಸ್ಯೆಯನ್ನು ನೋಡಿ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ … Continue reading ಮುಖ್ಯಮಂತ್ರಿ ಕಚೇರಿ ಅಧಿಕಾರಿಯನ್ನೇ ಯಾಮಾರಿಸಿದ ಹಾಡೋನಹಳ್ಳಿ ಪಂಚಾಯ್ತಿ ಪಿಡಿಓ…? ಅಧಿಕಾರಿಯ ನಡೆಗೆ ಸಾರ್ವಜನಿಕರ ಆಕ್ರೋಶ…!