ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಹಾಗಾದ್ರೆ ಈ ಇದನ್ನು ಒಮ್ಮೆ ಟ್ರೈ ಮಾಡಿ!

ಕೂದಲು ಉದುರುವಿಕೆ ತುಂಬಾ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಮಾಲಿನ್ಯ, ಒತ್ತಡ ಮತ್ತು ಕೆಟ್ಟ ಗುಣಮಟ್ಟದ ನೀರು ಇದು ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳು. ಒತ್ತಡದ ಜೀವನಶೈಲಿ, ಪೋಷಕಾಂಶಗಳ ಕೊರತೆ, ಅಲರ್ಜಿ, ಹಾರ್ಮೋನ್ ಅಸಮತೋಲನ, ಕೂದಲಿನ ಕೆಟ್ಟ ಆರೈಕೆ ಮತ್ತು ಅನುವಂಶೀಯವಾಗಿಯೂ ಇದು ಬರಬಹುದು. ತಜ್ಞರ ಪ್ರಕಾರ ಕೂದಲು ತೆಳ್ಳಗಾಗುವುದು ಮತ್ತು ಕೂದಲು ಉದುರುವಿಕೆ ಸಮಸ್ಯೆಯು ಇಂದಿನ ದಿನಗಳಲ್ಲಿ ಅತಿಯಾಗಿದೆ. ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ ಕೂದಲು ಉದ್ದವಾಗಿ, ಹೊಳೆಯುತ್ತಿರಬೇಕು ಎಂದು … Continue reading ಕೂದಲು ಸಿಕ್ಕಾಪಟ್ಟೆ ಉದುರುತ್ತಿದೆಯಾ? ಹಾಗಾದ್ರೆ ಈ ಇದನ್ನು ಒಮ್ಮೆ ಟ್ರೈ ಮಾಡಿ!