ಪತ್ನಿ, ಅತ್ತೆ ಮಾವನ ಕಿರುಕುಳ ; ನೇಣಿಗೆ ಕೊರಳೊಡ್ಡಿದ ಇಂಜಿನಿಯರ್

ಲಕ್ನೋ: ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ಕಿರುಕುಳ ಆರೋಪ ಮಾಡಿ ಇಂಜಿನಿಯರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಇಟಾವಾದಲ್ಲಿ ಈ ಘಟನೆ ನಡೆದಿದೆ.   33 ವರ್ಷದ ಎಂಜಿನಿಯರ್ ಮೋಹಿತ್ ಯಾದವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿದ್ದು, ಅದರಲ್ಲಿ ತಮ್ಮ ಅತ್ತೆ-ಮಾವ ಬೆದರಿಕೆಯೊಡ್ಡಿದ್ದಾರೆ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ‘ನನ್ನ ಮರಣದ ನಂತರವೂ ನನಗೆ ನ್ಯಾಯ ಸಿಗದಿದ್ದರೆ, ನನ್ನ ಅಸ್ಥಿಯನ್ನು ಚರಂಡಿಗೆ ಎಸೆಯಿರಿ’ ಎಂದು ಹೇಳಿಕೊಂಡಿದ್ದಾರೆ. ಗುಂಡಿನ ದಾಳಿ: … Continue reading ಪತ್ನಿ, ಅತ್ತೆ ಮಾವನ ಕಿರುಕುಳ ; ನೇಣಿಗೆ ಕೊರಳೊಡ್ಡಿದ ಇಂಜಿನಿಯರ್