ಡಿಮ್ಯಾಂಡ್ ಕಳೆದುಕೊಂಡ್ರಾ ನ್ಯಾಷನಲ್ ಕ್ರಷ್!? ದಿಢೀರ್ ಸಂಭಾವನೆ ಕುಸಿತ?
ಕಿರಿಕ್ ಪಾರ್ಟಿ ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ ಕೈ ತುಂಬಾ ಕೆಲಸ ಗಿಟ್ಟಿಸಿಕೊಳ್ಳುವುದು ಸುಲಭ ಅಲ್ಲ.ಆದರೆ .. ರಶ್ಮಿಕಾ ವಿಚಾರದಲ್ಲಿ ಇದೆಲ್ಲವೂ ಸಲೀಸು ಎಂಬಂತೆ ನಡೆದು ಹೋಗಿದೆ. ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್! ಕನ್ನಡದಿಂದ ತೆಲುಗಿಗೆ..ವಲಸೆ ಹೋಗಿ ಆ ನಂತರ ಅಲ್ಲಿಂದ ಕೂಡ … Continue reading ಡಿಮ್ಯಾಂಡ್ ಕಳೆದುಕೊಂಡ್ರಾ ನ್ಯಾಷನಲ್ ಕ್ರಷ್!? ದಿಢೀರ್ ಸಂಭಾವನೆ ಕುಸಿತ?
Copy and paste this URL into your WordPress site to embed
Copy and paste this code into your site to embed