ಹ್ಯಾಟ್ರಿಕ್ ಹೀರೋ ಶಿವಣ್ಣ ಮನೆಯಲ್ಲಿ ಒಂದೂವರೆ ಗಂಟೆ ಸಿಕ್ರೇಟ್ ಮೀಟಿಂಗ್: ಯಾರೆಲ್ಲಾ ಭಾಗಿಯಾಗಿದ್ದರು?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಬೆಂಗಳೂರಿನ ನಾಗವಾರ ಮನೆಯಲ್ಲಿ ಒಂದೂವರೆ ಗಂಟೆ ಸಿಕ್ರೇಟ್ ಮೀಟಿಂಗ್ ನಡೆದಿದೆ. ಸಭೆಯಲ್ಲಿ ಕನ್ನಡ ಚಿತ್ರರಂಗ ಸದ್ಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಥೀಯೇಟರ್​ಗೆ ಜನ ಬರುತ್ತಿಲ್ಲ. ಕನ್ನಡಸಿ ನಿಮಾಗಳಿಗೆ ಥೀಯೇಟರ್ ಕೊರತೆ, ಟಿಕೆಟ್ ಬೆಲೆ ವಿಚಾರ, ದಿನೇ ದಿನೇ ಕಡಿಮೆ ಆಗುತ್ತಿರೋ ಕನ್ನಡ ಸಿನಿಮಾಗಳು, ಪ್ರೊಡ್ಯೂಸರ್​ಗಳ ಸಂಕಷ್ಟ, ವಿತರಕರು-ಪ್ರದರ್ಶಕರ ಸಂಕಷ್ಟ ಹೀಗೇ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆದಿದೆ. ಕೋಲಾರ| ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ! … Continue reading ಹ್ಯಾಟ್ರಿಕ್ ಹೀರೋ ಶಿವಣ್ಣ ಮನೆಯಲ್ಲಿ ಒಂದೂವರೆ ಗಂಟೆ ಸಿಕ್ರೇಟ್ ಮೀಟಿಂಗ್: ಯಾರೆಲ್ಲಾ ಭಾಗಿಯಾಗಿದ್ದರು?