Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕೆಲಸ ಇಲ್ಲದೇ ಖಾಲಿ ಕೂತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಬ್ರ್ಯಾಂಚ್ ಮ್ಯಾನೇಜರ್, ಅಸಿಸ್ಟೆಂಟ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಕ್ಯಾಶಿಯರ್ , ಸುಪರವೈಸರ್ ಸೇರಿದಂತೆ ಅನೇಕ ಹುದ್ದೆಗಳಿಗೆ ಇಲ್ಲಿ ಅವಕಾಶವಿದೆ.

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    ವಯಸ್ಸು:– 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.

    ಆಯ್ಕೆಯಾಗವರಿಗೆ ಕೈ ತುಂಬಾ ಸಂಬಳದ ಜೊತೆಗೆ, ವಸತಿ, PF ಜೊತೆಗೆ ಇನ್ಸೆಂಟಿವ್ ಸೌಲಭ್ಯ ಇರಲಿದೆ.

    ಸಂದರ್ಶನ ನಡೆಯುವ ದಿನಾಂಕ:- ಜುಲೈ-05-2025

    ಸಮಯ:-12 ಗಂಟೆಯಿಂದ ಮದ್ಯಾಹ್ನ 1ಗಂಟೆವರೆಗೆ

    ಸಂದರ್ಶನದಲ್ಲಿ ಪಾಲ್ಗೊಳ್ಳುವವರು ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ:

    ಸ್ಥಳ:- 41, ಡಿವಿಜಿ ರಸ್ತೆ, ಬಸವನಗುಡಿ ಬೆಂಗಳೂರು

    ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ:- 9740626853

    Demo
    Share. Facebook Twitter LinkedIn Email WhatsApp

    Related Posts

    Video.. ಬೆಂಗಳೂರಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕನಿಗೆ BMTC ಬಸ್ ಡಿಕ್ಕಿ..! ಮುಂದೇನಾಯ್ತು..?

    July 4, 2025

    ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಹೈಕೋರ್ಟ್ ಮೆಟ್ಟಿಲೇರಿದ ರವಿಕುಮಾರ್..!

    July 4, 2025

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    July 4, 2025

    Bengaluru: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ಹೋರಾಟಗಾರರು..!

    July 4, 2025

    ರವಿಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ: ಬಿ. ವೈ ವಿಜಯೇಂದ್ರ ಹೇಳಿದ್ದೇನು..?

    July 4, 2025

    ಬೆಳ್ಳಂಬೆಳಗ್ಗೆ ಕುಟುಂಬಸ್ಥರೊಟ್ಟಿಗೆ ನಾಡದೇವತೆ ಚಾಮುಂಡಿ ʼದರ್ಶನʼ ಪಡೆದ ಡಿಬಾಸ್!‌

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: MLC ರವಿಕುಮಾರ್ ವಿರುದ್ಧ FIR ದಾಖಲು!

    July 4, 2025

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025

    “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿವಕುಮಾರ್

    July 3, 2025

    ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಾಗ್ದಾಳಿ

    July 3, 2025

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    July 3, 2025

    ಎಕ್ಸ್’ಟ್ರಾ ಟೀ ಕಪ್ ಕೊಡದಿದ್ದಕ್ಕೆ ಕಿರಿಕ್: ಕಾಫಿ ಶಾಪ್ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್!

    July 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.