ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ
ಬೆಂಗಳೂರು: ಕೆಲಸ ಇಲ್ಲದೇ ಖಾಲಿ ಕೂತಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಬೆಂಗಳೂರಿನಲ್ಲಿರುವ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಬ್ರ್ಯಾಂಚ್ ಮ್ಯಾನೇಜರ್, ಅಸಿಸ್ಟೆಂಟ್ ಸೇಲ್ಸ್ ಎಕ್ಸಿಕ್ಯೂಟಿವ್, ಬಿಲ್ಲಿಂಗ್ ಎಕ್ಸಿಕ್ಯೂಟಿವ್, ಕ್ಯಾಶಿಯರ್ , ಸುಪರವೈಸರ್ ಸೇರಿದಂತೆ ಅನೇಕ ಹುದ್ದೆಗಳಿಗೆ ಇಲ್ಲಿ ಅವಕಾಶವಿದೆ. ವಯಸ್ಸು:– 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗವರಿಗೆ ಕೈ ತುಂಬಾ ಸಂಬಳದ ಜೊತೆಗೆ, ವಸತಿ, PF ಜೊತೆಗೆ ಇನ್ಸೆಂಟಿವ್ ಸೌಲಭ್ಯ ಇರಲಿದೆ. ಸಂದರ್ಶನ ನಡೆಯುವ ದಿನಾಂಕ:- ಜುಲೈ-05-2025 ಸಮಯ:-12 ಗಂಟೆಯಿಂದ … Continue reading ಪಿಯುಸಿ, ಡಿಗ್ರಿ ಪಾಸಾಗಿದ್ಯಾ!? ನಿರುದ್ಯೋಗಿಗಳಿಗೆ ಇಲ್ಲಿದೆ ಭರ್ಜರಿ ಉದ್ಯೋಗ; ಕೂಡಲೇ ಸಂದರ್ಶನಕ್ಕೆ ಹಾಜರಾಗಿ
Copy and paste this URL into your WordPress site to embed
Copy and paste this code into your site to embed