ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್ ದಯಾಳ್ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!
ಲಕ್ನೋ:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಯಶ್ ದಯಾಳ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಮಸ್ಕ್ ಒಬ್ಬ ಅದ್ಭುತ ವ್ಯಕ್ತಿಆದ್ರೆ ನಮ್ಮ ನಡುವಿನ ಭಿನ್ನಾಭಿಪ್ರಾಯಗಳು ಹಾಗೆ ಇವೆ: ಟ್ರಂಪ್ 2025ರ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಸ್ಟಾರ್ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ದೂರು ದಾಖಲಿಸಿದ್ದ ಗಾಜಿಯಾಬಾದ್ ಮಹಿಳೆಯಿಂದ ಹೊಸ ಆರೋಪ ಕೇಳಿಬಂದಿದೆ. ನಾನು … Continue reading ಆತನಿಗೆ ಹಲವರೊಂದಿಗೆ ಅಫೇರ್ ಇತ್ತು; ಯಶ್ ದಯಾಳ್ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ!
Copy and paste this URL into your WordPress site to embed
Copy and paste this code into your site to embed