ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ!

ದಾವಣಗೆರೆ:- ಬೆಣ್ಣೆ ನಗರಿ ದಾವಣಗೆರೆಯಲ್ಲಿ ಜನರ ಹೃದಯ ಹಿಂಡಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಮೂರು ತಿಂಗಳಲ್ಲಿ 75 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಏಪ್ರಿಲ್ ನಲ್ಲಿ 22, ಮೇ ನಲ್ಲಿ 29 ಹಾಗೂ ಜೂನ್ ನಲ್ಲಿ 24 ಜನ ಮೃತಪಟ್ಟಿದ್ದಾರೆ. ನಿವೃತ ಯೋಧನಿಗೆ ಕೊಡಗಿನಲ್ಲಿ ಅದ್ದೂರಿ ಸ್ವಾಗತ: ಊರಿನ ಪ್ರಮುಖ ಬೀದಿಯಲ್ಲಿ ಮೆರವಣಿಗೆ! ಈ ಮೂರು ತಿಂಗಳಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿಯೇ 75 ಜನ ಸಾವನ್ನಪ್ಪಿದ್ದಾರೆ. ಮೂರು ತಿಂಗಳಲ್ಲಿ ಹೃದಯಾಘಾತಕ್ಕೆ 75 ಜನರ ದುರಂತ ಸಾವು ಇದು ಸಣ್ಣ … Continue reading ದಾವಣಗೆರೆಯಲ್ಲಿ ಹೃದಯಾಘಾತ ಭೀತಿ: ಆಸ್ಪತ್ರೆಗಳತ್ತ ಮುಖ ಮಾಡಿದ ಜನ!