ಮಳೆ ಆರ್ಭಟ: ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!
ಕೊಡಗು:- ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಹೀಗಾಗಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಾನವೀಯತೆ ಮೆರೆದ ಕೇಂದ್ರ ಸಚಿವ ಜೋಶಿ: ಗಾಯಗೊಂಡ ಬೈಕ್ ಸವಾರನಿಗೆ ನೆರವು! ಜು.07ರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಕೊಡಗು ಡಿಸಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಇನ್ನೂ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಲು … Continue reading ಮಳೆ ಆರ್ಭಟ: ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!
Copy and paste this URL into your WordPress site to embed
Copy and paste this code into your site to embed