ಒಂದು ವಾರವಿಡಿ ದೇಶದ ಈ ಭಾಗಗಳಲ್ಲಿ ಅತ್ಯಧಿಕ ಮಳೆ ಮುನ್ಸೂಚನೆ

ನವದೆಹಲಿ: ಹವಾಮಾನ ಇಲಾಖೆ ದೆಹಲಿ-NCR ಪ್ರದೇಶ ಸೇರಿದಂತೆ ವಾಯುವ್ಯ ಭಾರತ ಹಾಗೂ ಪೂರ್ವ ಮತ್ತು ಮಧ್ಯ ಭಾರತದಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು, ಮುಂದಿನ ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ವಾರವಿಡೀ ಈ ಪ್ರದೇಶಗಳಲ್ಲಿ ಭಾರೀ ಮಳೆ ಜೊತೆಗೆ ಮಿಂಚು, ಆಲಿಕಲ್ಲು ಮತ್ತು ಬಲವಾದ ಗಾಳಿ ಬೀಳುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ, ದೆಹಲಿಯ ಸಫ್ದರ್ಜಂಗ್ ನಿಲ್ದಾದಣದಲ್ಲಿ 77 ಮಿಮೀ ಮಳೆಯಾಗಿದ್ದು, ಇದು 1901 ರಿಂದ ಮೇ ತಿಂಗಳಿನಲ್ಲಿ ಸುರಿದ ಎರಡನೇ … Continue reading ಒಂದು ವಾರವಿಡಿ ದೇಶದ ಈ ಭಾಗಗಳಲ್ಲಿ ಅತ್ಯಧಿಕ ಮಳೆ ಮುನ್ಸೂಚನೆ