ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನಡು ರೋಡಲ್ಲಿ ಬಟ್ಟೆ ಇಲ್ಲದೆ ಬೆತ್ತಲೆಯಾಗಿ ಓಡಾಡಿದ ಯುವತಿ: ಎಂಥಾ ಕರ್ಮ ಗುರು! ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 7 ಮತ್ತು ಮೇ 8ರಂದು ಗುಡುಗು-ಸಿಡಿಲಿನಿಂದ ಕೂಡಿದ … Continue reading ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಮುನ್ಸೂಚನೆ!