ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!

ಗದಗ:- ಬಿರುಗಾಳಿ ಸಹಿತ ಮಳೆಗೆ ಬೃಹತ್ ಗಾತ್ರದ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಜಿಲ್ಲೆಯ ಖಾನತೋಟ ಓಣಿಯಲ್ಲಿ ಜರುಗಿದೆ. ಗ್ರಾಹಕರ ಗಮನಕ್ಕೆ: 2025ರ ಜೂನ್ ತಿಂಗಳಲ್ಲಿ 13 ದಿನ ಬ್ಯಾಂಕುಗಳಿಗೆ ರಜೆ! ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್! ಮಂಗಳವಾರ ಬೀಸಿದ ಬಿರುಗಾಳಿಯಿಂದ ಬೇರುಗಳು ಸಡಿಲಗೊಂಡು ರಸ್ತೆಗೆ ಉರುಳಿದೆ. ಹತ್ತಿರದಲ್ಲೇ ಇದ್ದ ವಿದ್ಯುತ್ ಕಂಬವು ನೆಲಕ್ಕಪಳಿಸಿದೆ. ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿತ್ತು. ಮರ ಹಾಗೂ ವಿದ್ಯುತ್ ಕಂಬ ಬಿದ್ದಾಗ ರಸ್ತೆಯಲ್ಲಿ … Continue reading ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!