ಬೆಂಗಳೂರಿನಲ್ಲಿ ಮಳೆ ಅಬ್ಬರ: ರದ್ದಾಗುತ್ತಾ RCB Vs CSK ಮ್ಯಾಚ್!?

ಬೆಂಗಳೂರು:- ಇಂದು ನಗರಾದ್ಯಂತ ಸುರಿಯುತ್ತಿರುವ ಗುಡುಗು ಸಹಿತ ಮಳೆ, ಮುಂದಿನ 03 ದಿನ ಹೀಗೆ ಸುರಿಯಲಿದೆ. ತಂಪು ವಾತಾವರಣ ಕಂಡು ಬರಲಿದ್ದು, ತಾಪಮಾನದಲ್ಲಿ ಇಳಿಕೆ ಆಗಲಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ ಶುಕ್ರವಾರ ಸಂಜೆ ಆಗುತ್ತಿದ್ದಂತೆ ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಯಲಹಂಕ, ಬೆಳ್ಳಂದೂರು, ಮೆಜೆಸ್ಟಿಕ್, ವಿದ್ಯಾರಣ್ಯಪುರ, ರಾಜಾಜಿನಗರ, ಜಯನಗರ, ಚಾಮರಾಪೇಟೆ, ಯಶವಂತಪುರ, ಎಲೆಕ್ಟ್ರಾನಿಕ್ ಸಿಟಿ, ಬೆಳ್ಳಂದೂರು ಸೇರಿದಂತೆ ಅನೇಕ ಕಡೆಗಳಲ್ಲಿ ಮಳೆ ದಾಖಲಾಗಿದೆ. ಅದರಂತೆ ಇಂದು … Continue reading ಬೆಂಗಳೂರಿನಲ್ಲಿ ಮಳೆ ಅಬ್ಬರ: ರದ್ದಾಗುತ್ತಾ RCB Vs CSK ಮ್ಯಾಚ್!?