ಬೆಂಗಳೂರಿನಲ್ಲಿ ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಸಿಟಿ ಮಂದಿ ಹೈರಾಣು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ರಾಜಕಾಲುವೆ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ಜನತೆ ಹೈರಾಣಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ದುರಂತ: ಬಾವಿಗೆ ಕಾರು ಬಿದ್ದು ಕರ್ನಾಟಕದ ಮೂವರು ಸಾವು! ಭಾನುವಾರ ರಾತ್ರಿ ಹೆಬ್ಬಾಳ, ಗೊರಗುಂಟೆಪಾಳ್ಯ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು ಸಂಚಾರ ಕಷ್ಟವಾಗಿದೆ. ಭಾನುವಾರ ರಾತ್ರಿ ಸುರಿದ ಧಾರಾಕಾರ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಭಾನುವಾರ ಎಂದು ಹೊರಗೆ ಬಂದಿದ್ದವರೆಲ್ಲ ಫಜೀತಿ ಅನುಭವಿಸಿದ್ದಾರೆ. ಶನಿವಾರ ಸುರಿದಿದ್ದ ಮಳೆಗೆ ಸಾಯಿ ಲೇಔಟ್ ಜನರು … Continue reading ಬೆಂಗಳೂರಿನಲ್ಲಿ ಮಳೆ ಆರ್ಭಟ: ಮನೆಗಳಿಗೆ ನುಗ್ಗಿದ ರಾಜಕಾಲುವೆ ನೀರು, ಸಿಟಿ ಮಂದಿ ಹೈರಾಣು!