ಚಾಮರಾಜನಗರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!
,ಚಾಮರಾಜನಗರ:- ನಗರದಲ್ಲಿ ಭಾನುವಾರ ಪೂರ್ತಿ ಭಾರೀ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಚಾಮರಾಜನಗರ ಜಿಲ್ಲೆಯ ಬಹುತೇಕ ಕಡೆ ಭಾರೀ ಮಳೆಯಾಗಿದೆ. ಸರ್ಕಾರಿ ಕಚೇರಿಯಲ್ಲಿ ಗೂಂಡಾ ವರ್ತನೆ: ಉಪ ತಹಶೀಲ್ದಾರ್ ಸಸ್ಪೆಂಡ್! ಭಾನುವಾರ ರಾತ್ರಿ ಧಾರಾಕಾರ ಮಳೆ ಆಗಿದೆ. ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ ಸೋಮವಾರ ಮುಂಜಾನೆ 4 ಗಂಟೆವರೆಗೂ ಸುರಿದಿದೆ. ಪೂರ್ವ ಮುಂಗಾರು ಮಳೆಗೆ ರೈತಾಪಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಬಹುತೇಕ ಕೆರೆಕಟ್ಟೆಗಳು ನೀರಿನಿಂದ ಆವೃತ್ತವಾಗಿದೆ. Post Views: 14
Copy and paste this URL into your WordPress site to embed
Copy and paste this code into your site to embed