ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!
ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ ಜಿಲ್ಲೆಗೆ ರೆಡ್ ಅಲರ್ಟ್ ಇರುವದರಿಂದ ಮತ್ತು ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿನ್ನೆ ಸಂಜೆಯಿಂದ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆ ಆಗುತ್ತಿರುವದರಿಂದ ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ಜೂ.12 ರಂದು ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಪ್ರಶ್ನಿಸಿದ ವೈದ್ಯೆಗೆ ಅವಾಚ್ಯ ಶಬ್ದಗಳಿಂದ … Continue reading ಧಾರವಾಡದಲ್ಲಿ ಭಾರೀ ಮಳೆ: ಅಂಗನವಾಡಿ, ಶಾಲಾಕಾಲೇಜುಗಳಿಗೆ ಇಂದು ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed