ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ!
ಹಾಸನ:- ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಧಾರಕಾರ ಮಳೆ ಶುರುವಾಗಿದೆ. ಹೀಗಾಗಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಅಂಗನವಾಡಿ ಮತ್ತು ಎಲ್ಲಾ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. Power Cut: ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಇಂದು ಪವರ್ ಕಟ್! ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಮಾಡಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಇನ್ನೂ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ … Continue reading ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ!
Copy and paste this URL into your WordPress site to embed
Copy and paste this code into your site to embed