Close Menu
Ain Live News
    Facebook X (Twitter) Instagram YouTube
    Thursday, June 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

    By AIN AuthorJune 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು/ಬೆಳಗಾವಿ/ಹಾಸನ:- ಕರ್ನಾಟಕದ ಹಲವೆಡೆ ವರುಣ ಅಬ್ಬರ ಮುಂದುವರಿದಿದ್ದು ಜನರು ಹೈರಾಣಾಗಿದ್ದಾರೆ. ಇಂದು ಕೂಡ ಸಹ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು!

    ಬೆಳಗಾವಿಯ 3 ತಾಲೂಕಿನಲ್ಲಿ ರಜೆ:-

    ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದ, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಸಹ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ತಾಲೂಕಿನಲ್ಲಿ ಮಾತ್ರ ಇಂದು ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್ ಆದೇಶ ಹೊರಡಿಸಿದ್ದಾರೆ.

    ಹಾಸನ ಜಿಲ್ಲೆಯ ಐದು ತಾಲೂಕಿನಲ್ಲಿ ರಜೆ:

    ಹಾಸನದಲ್ಲೂ ಕೂಡ ವರುಣ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ 3 ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ , ಆಲೂರು, ಹೊಳೆನರಸೀಪುರ, ಅರಕಲಗೂಡು ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಲತಾ ಕುಮಾರಿ ಆದೇಶಿಸಿದ್ದಾರೆ.

    ಕೊಡಗು ಜಿಲ್ಲೆಯಾದ್ಯಂತ ಇಂದು ರಜೆ:-

    ಇನ್ನು ಕೊಡು ಜಿಲ್ಲೆಯಲ್ಲೂ ಸಹ ಇಂದು ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೊಡಗು ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 26ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

    ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನಲ್ಲಿ ರಜೆ ಘೋಷಣೆ:

    ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಐದು ತಾಲೂಕಿನ ಶಾಲೆಗಳಿ ಮಾತ್ರ ರಜೆ ನೀಡಲಾಗಿದೆ. ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ್ಲಿ ನಾಳೆ ಗುರುವಾರ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ಇಂದು ರಜೆ‌ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಮೊದಲು ಸುರೇಶ್ ಬಾಬು ಮನೆಯ ದೋಸೆ ತವಾದ ತೂತು ಮುಚ್ಚಿಕೊಳ್ಳಲಿ: ಡಿ.ಕೆ ಶಿವಕುಮಾರ್ ಟಾಂಗ್

    June 26, 2025

    ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ವಿಚಾರ: ಬಿ.ವೈ. ವಿಜಯೇಂದ್ರ ಹೇಳಿದ್ದೇನು..?

    June 26, 2025

    ಮುಂದೆ ಚುನಾವಣೆಗೆ ನಿಲ್ಲುವ ಸಂದರ್ಭ ಬಂದರೆ ನಾನು ರಾಮನಗರದಲ್ಲೇ ನಿಲ್ತೇನೆ: ನಿಖಿಲ್ ಕುಮಾರಸ್ವಾಮಿ

    June 26, 2025

    ಕಾಂಗ್ರೆಸ್ ಪಕ್ಷದಲ್ಲಿ ಗಂಡಸರೂ ಇದ್ದಾರೆ ಅಂತ ಬಿಆರ್ ಪಾಟೀಲ್ ಸಾಬೀತು ಮಾಡಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    June 26, 2025

    ಕೇಂದ್ರ ಸರ್ಕಾರ ಕೊಡಬೇಕಾದ ಹಣವನ್ನು ಕೊಡುತ್ತಿಲ್ಲ, ಆದ್ರೂ ರಾಜ್ಯದ ಅಭಿವೃದ್ಧಿಗೆ ಬದ್ಧ: ಶರಣಬಸಪ್ಪ ದರ್ಶನಾಪುರ

    June 26, 2025

    ಆಗಸ್ಟ್, ಸೆಪ್ಟೆಂಬರ್’ನಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ: ಕೆಎನ್ ರಾಜಣ್ಣ ಹೊಸ ಬಾಂಬ್

    June 26, 2025

    ಪೊಲೀಸರ ಸೋಗಿನಲ್ಲಿ ಸೈಬರ್ ವಂಚಕರ ಎಂಟ್ರಿ! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್ ಅರೆಸ್ಟ್

    June 26, 2025

    ರಾಜ್ಯದಲ್ಲಿ ಆರೋಗ್ಯಭಾಗ್ಯ ಹೆಚ್ಚಿಸಲು ಸಂಕಲ್ಪ: ಪ್ರತಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ, ಕ್ಯಾನ್ಸರ್ ಆಸ್ಪತ್ರೆ: ಡಾ. ಶರಣ್ ಪ್ರಕಾಶ್ ಪಾಟೀಲ್

    June 26, 2025

    Medicine: ಮೆಡಿಸಿನ್ ತೆಗೆದುಕೊಳ್ಳುವಾಗ ನಿಮಗೆ ನೆನಪಿರಲಿ.. ರಾಜ್ಯದಲ್ಲಿ ಸೌಂದರ್ಯ ವರ್ಧಕಗಳು ಸೇರಿ 15 ಔಷಧಿಗಳು ಬ್ಯಾನ್..!

    June 26, 2025

    ಶಿಗ್ಗಾವಿ: ಶಿವಾನಂದ ಕುನ್ನೂರು ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

    June 26, 2025

    ಹಾಡಹಗಲೇ ಕಂಟ್ರಾಕ್ಟರ್ ನನ್ನು ಕೊಚ್ಚಿ ಕೊಲೆ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್

    June 26, 2025

    ಇಂದಿರಾಗಾಂಧಿಗೆ ತನ್ನ ನಿರ್ಧಾರವನ್ನು ಯಾರೂ ಪ್ರಶ್ನಿಸಬಾರದು ಎನ್ನುವ ದುಷ್ಟ ಮನಸ್ಥಿತಿ ಇತ್ತು: ಸು.ರಾಮಣ್ಣ

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.