ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
ಬೆಂಗಳೂರು/ಬೆಳಗಾವಿ/ಹಾಸನ:- ಕರ್ನಾಟಕದ ಹಲವೆಡೆ ವರುಣ ಅಬ್ಬರ ಮುಂದುವರಿದಿದ್ದು ಜನರು ಹೈರಾಣಾಗಿದ್ದಾರೆ. ಇಂದು ಕೂಡ ಸಹ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಐದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾತ್ರೋರಾತ್ರಿ ಗಂಧದ ಮರ ಕಡಿದು ಕದ್ದೊಯ್ದ ಖದೀಮರು: ದೂರು ದಾಖಲು! ಬೆಳಗಾವಿಯ 3 ತಾಲೂಕಿನಲ್ಲಿ ರಜೆ:- ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದ, ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಸಹ ಜಿಲ್ಲೆಯ ಮೂರು ತಾಲುಕಿನ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ … Continue reading ಕರ್ನಾಟಕದಲ್ಲಿ ಮಳೆ ಅಬ್ಬರ: ಇಂದು ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed