ಕರ್ನಾಟಕದಲ್ಲಿ ಮಳೆ ಆರ್ಭಟ: ರಾಜಧಾನಿ ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಕಳೆದ 1 ವಾರಗಳಿಂದ ಮಳೆಯ ಆರ್ಭಟ ಜೋರಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನೆಲಮಂಗಲ: ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜಲಾವೃತ.. ಸವಾರರು ಪರದಾಟ! ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾತ್ರಿ ಅಥವಾ ಸಂಜೆ ಬಳಿಕ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, … Continue reading ಕರ್ನಾಟಕದಲ್ಲಿ ಮಳೆ ಆರ್ಭಟ: ರಾಜಧಾನಿ ಬೆಂಗಳೂರಿಗೆ ಇಂದು ಯೆಲ್ಲೋ ಅಲರ್ಟ್!