ಕೊಡಗಿನಲ್ಲಿ ಧಾರಕಾರ ಮಳೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!

ಕೊಡಗು:- ಧಾರಕಾರ ಮಳೆ ಮುಂದುವರಿದಿರುವ ಹಿನ್ನೆಲೆ ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸೋಮವಾರ ಈ ಬಣ್ಣ ಧರಿಸಿದ್ರೆ ಒಳ್ಳೆಯದಂತೆ.. ಆದ್ರೆ ಈ ತಪ್ಪು ಮಾಡಬಾರದು ಪಾಪ ಗ್ಯಾರಂಟಿ! ಕೊಡಗಿನಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವೆಂಖಟ್‌ ರಾಜ ಅವರು ಆದೇಶ ಹೊರಡಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಆದ್ದರಿಂದ ನದಿ, ಹಳ್ಳಗಳಿಗೆ ವಿದ್ಯಾರ್ಥಿಗಳು ಹೋಗದೆ ಮನೆಯಲ್ಲೇ … Continue reading ಕೊಡಗಿನಲ್ಲಿ ಧಾರಕಾರ ಮಳೆ: ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ!