ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

ಕೊಡಗು:- ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರಿದಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಕೊಡಗಿನ ಅಂಗನವಾಡಿ ಶಾಲೆ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು! ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಇರುತ್ತದೆ. ಕಳೆದ ಕೆಲ ದಿನಗಳಿಂದ ಕೊಡಗಿನಲ್ಲಿ ನಿರಂತರವಾಗಿ ಜೋರಾದ ಮಳೆ ಬೀಳುತ್ತಿದ್ದು, ಕೆಲವೆಡೆ ನೀರಿನ ಹರಿವು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು … Continue reading ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!