Close Menu
Ain Live News
    Facebook X (Twitter) Instagram YouTube
    Thursday, May 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ: ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ? ಇಲ್ಲಿದೆ ಡೀಟೈಲ್ಸ್!

    By AIN AuthorMay 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!

    ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ

    ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್​, ಅದಕ್ಕಿಂತ ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಮಳೆಯಾದರೆ ಆರೆಂಜ್, ಅದಕ್ಕಿಂತಲೂ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ ಯೆಲ್ಲೋ ಅಲರ್ಟ್​ ಘೋಷಿಸಲಾಗುತ್ತದೆ.

    ಬೆಂಗಳೂರಿನ ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ!

    May 22, 2025

    ಬೆಂಗಳೂರಿನಲ್ಲಿ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳ ಭೀತಿ: ಜ್ವರ, ಕೆಮ್ಮು, ನೆಗಡಿ ಕೇಸ್ ಹೆಚ್ಚಳ!

    May 22, 2025

    ಬೆಂಗಳೂರು ಮಳೆಹಾನಿ ಪ್ರದೇಶಗಳಿಗೆ TA ಶರವಣ, ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಭೇಟಿ!

    May 21, 2025

    ನಿಂತ ಲಾರಿಗೆ ಡಿಕ್ಕಿ ಹೊಡೆದ ಸ್ಕೂಟಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ!

    May 21, 2025

    ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. M A ಸಲೀo ನೇಮಕ: ರಾಜ್ಯ ಸರ್ಕಾರ ಆದೇಶ!

    May 21, 2025

    ಶಿಕ್ಷಣದ ಜೊತೆಗೆ ಸಂಸ್ಕಾರವು ಮುಖ್ಯ:: ಶ್ರೀ ಡಾ. ಮಹಾಂತಪ್ರಭು ಸ್ವಾಮೀಜಿಗಳು!

    May 21, 2025

    Mandya: ಮದ್ದೂರಿನಲ್ಲಿ ನಡೆದ ಬೃಹತ್ ತಿರಂಗಾ ಯಾತ್ರೆಗೆ ಪಕ್ಷಾತೀತವಾಗಿ ಬೆಂಬಲ!

    May 21, 2025

    ಕಾಂಗ್ರೆಸ್‌ನವರ ಹೃದಯ ಬಗೆದರೆ ಪಾಕಿಸ್ತಾನ ಕಾಣುತ್ತೆ, ಇದು ಸಾಬೀತಾಗಿದೆ: ಬಿಸಿ ಪಾಟೀಲ್!

    May 21, 2025

    ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ವಾರ್ನಿಂಗ್!

    May 21, 2025

    ಬಿಜೆಪಿ ಶಾಸಕರು ನಿರಂತರವಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಅವ್ಯವಸ್ಥೆ ಆಗ್ತಿದೆ: ಡಿ.ಕೆ.ಸುರೇಶ್

    May 21, 2025

    ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತೇ: ಅದಕ್ಕೆ ತಕ್ಕ ರೀತಿ ಮಾಡ್ಬೇಕು..ಹೊಸ ನಿರ್ದೇಶಕನಿಗೆ ಅಡ್ವೈಸ್ ಕೊಟ್ಟಿದ್ದ ಯಶ್‌ ತಾಯಿ!

    May 21, 2025

    ಪರಮೇಶ್ವರ್ ಅಷ್ಟೇ ಅಲ್ಲ ಇನ್ನು ಕೆಲವರು ರನ್ಯಾರಾವ್ ಲಿಂಕ್ʼನಲ್ಲಿ ಇರಬಹುದು: ಆರ್ ಅಶೋಕ್

    May 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.