ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ: ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ? ಇಲ್ಲಿದೆ ಡೀಟೈಲ್ಸ್!

ಬೆಂಗಳೂರು:- ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಇಲ್ಲ! ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಬಂದರೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅತಿ … Continue reading ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ: ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ? ಇಲ್ಲಿದೆ ಡೀಟೈಲ್ಸ್!