ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಎಲ್ಲೆಲ್ಲಿ?

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ರಾಶಿಯವರ ವ್ಯಾಪಾರ ವಹಿವಾಟಗಳು ಇಷ್ಟು ದಿನದವರೆಗೆ ಚೆನ್ನಾಗಿತ್ತು ಆದರೆ ಈಗ ಏಕದಂ ಬಂದ್:ಶುಕ್ರವಾರದ ರಾಶಿ ಭವಿಷ್ಯ 04 ಏಪ್ರಿಲ್ 2025 ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಹಾವೇರಿ, ತುಮಕೂರು, ವಿಜಯನಗರ, ಧಾರವಾಡ, ಬೀದರ್, … Continue reading ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಎಲ್ಲೆಲ್ಲಿ?