ಭಾರೀ ಮಳೆ: ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ!
ಉಡುಪಿ:- ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಇಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕೋಲ್ಕತ್ತಾ ವಿರುದ್ಧ ಗೆದ್ದು ಬೀಗಿದ ಹೈದರಾಬಾದ್: ಸೋಲಿನೊಂದಿಗೆ ಪ್ರಯಾಣ ಮುಗಿಸಿದ ಕೆಕೆಆರ್! ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಚಂಡಮಾರುತ ವಾಯುಭಾರ ಕುಸಿತದ ಜೊತೆ ಪೂರ್ವ ಮುಂಗಾರು ಮಳೆ ಅಬ್ಬರ ಶುರು ಮಾಡಿದೆ. ಜಿಲ್ಲಾಡಳಿತ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಪ್ರವಾಸಿಗರಿಗೆ ನಿಯಮಗಳನ್ನು ಜಾರಿಗೊಳಿಸಿದೆ. ನದಿ ಸಮುದ್ರ ಪಾತ್ರದಲ್ಲಿ ಓಡಾಡಬಾರದು ನೀರಿಗೆ ಇಳಿಯಬಾರದು ಎಂಬ ಸೂಚನೆ ನೀಡಿದೆ. ಉಡುಪಿಯ ಕಾಪು ಬೀಚಿನಲ್ಲಿ ಕೂಡ ಕಟ್ಟೆಚ್ಚರವಹಿಸಲಾಗಿದೆ. … Continue reading ಭಾರೀ ಮಳೆ: ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆ!
Copy and paste this URL into your WordPress site to embed
Copy and paste this code into your site to embed