ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ!
ದಕ್ಷಿಣ ಕನ್ನಡ:- ಭಾರೀ ಮಳೆ ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. IPL 2025: ಮುಂಬೈ ವಿರುದ್ಧ ಭರ್ಜರಿ ಗೆಲುವು: ಟೇಬಲ್ ಟಾಪರ್ ಆದ ಪಂಜಾಬ್ ಕಿಂಗ್ಸ್! ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅಂಗನವಾಡಿ, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ … Continue reading ಭಾರೀ ಮಳೆ: ಕರ್ನಾಟಕದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed